ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮತಾಂತರ ನಿಷೇಧ ಕಾಯಿದೆ ಮಂಡನೆ:ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಪುತ್ತಿಗೆ ಶ್ರೀ

ಉಡುಪಿ: ಮತಾಂತರ ನಿಷೇಧ ಕಾಯಿದೆ ಮಂಡನೆ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ನಿರ್ಧಾರ.ಇದಕ್ಕಾಗಿ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀಗಳು , ಮತೀಯ ವಿಚಾರಗಳೆಂದರೆ ಅತ್ಯಂತ ಸೂಕ್ಷ್ಮ ವಿಚಾರಗಳು.

ಮತೀಯ ವಿಚಾರಗಳ ಬಗ್ಗೆ ಸ್ಪಷ್ಟ ನಿಲುವು ಅಗತ್ಯವಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಸ್ವಾಗತಾರ್ಹ.

ಇದು ರಾಜ್ಯ ಸರ್ಕಾರ ಕೈಗೊಂಡಿರುವ ಸಕಾಲಿಕ ಮತ್ತು ಅವಶ್ಯವಾದ ಕಾನೂನು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.ಮಾತ್ರವಲ್ಲ ಇದರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

23/12/2021 02:18 pm

Cinque Terre

7.89 K

Cinque Terre

1

ಸಂಬಂಧಿತ ಸುದ್ದಿ