ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿ ಬೆಟ್ಟು: ಅಶಕ್ತರಿಗೆ ನೆರವು ಪಂಚಾಯಿತಿ ಆಡಳಿತದ ಕರ್ತವ್ಯ: ಮನೋಹರ ಕೋಟ್ಯಾನ್

ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೋಹರ ಕೋಟ್ಯಾನ್ ನೇತೃತ್ವದಲ್ಲಿ ಗ್ರಾಮ ಕರಣಿಕರಾದ ಪ್ರದೀಪ್ ಮತ್ತು ಗ್ರಾಮ ಸಹಾಯಕರಾದ ಉದಯರವರು ಮನೆ ಮನೆಗೆ ತೆರಳಿ ಗ್ರಾಮದ ಅಶಕ್ತ ಪಿಂಚಣಿ ಫಲಾನುಭವಿಗಳ ವಿವರವನ್ನು ಪರಿಶೀಲಿಸಿದರು.

ಈ ಸಂದರ್ಭ ಮನೋಹರ ಕೋಟ್ಯಾನ್ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಪ್ರತಿಯೊಂದು ಯೋಜನೆಯನ್ನು ಕಲ್ಪಿಸುವ ಮಹತ್ವದ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದರು.

Edited By :
Kshetra Samachara

Kshetra Samachara

25/12/2021 03:35 pm

Cinque Terre

4.06 K

Cinque Terre

0

ಸಂಬಂಧಿತ ಸುದ್ದಿ