ಕಾಪು: ಕಾಪು ಪುರಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಆಡಳಿತದ ಗದ್ದುಗೆಯೇರಿದೆ. 23 ಸ್ಥಾನಗಳ ಪೈಕಿ ಬಿಜೆಪಿ 12ರಲ್ಲಿ ಗೆದ್ದು ಸರಳ ಬಹುಮತ ಪಡೆದಿದೆ.ಓರ್ವ ಬಿಜೆಪಿ ಅಭ್ಯರ್ಥಿ ಕೇವಲ ಒಂದು ಮತದಿಂದ ಸೋತು ನಿರಾಶರಾಗಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಪು ಶಾಸಕ ಲಾಲಾಜಿ ಮೆಂಡನ್ ಗೆದ್ದ ಅಭ್ಯರ್ಥಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Kshetra Samachara
30/12/2021 12:25 pm