ಕೋಟ: ಕೋಟತಟ್ಟು ಕೊರಗ ಕಾಲೊನಿಯಲ್ಲಿ ಸೋಮವಾರ ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಕುಟುಂಬದವರನ್ನು ಭಜಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಭೇಟಿ ಮಾಡಿ, ಸಾಂತ್ವನ ಹೇಳಿದರು.
ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್, ಭಜರಂಗದಳ ಜಿಲ್ಲಾ ಸಂಯೋಜಕ ಸುರೇಂದ್ರ ಕೋಟೇಶ್ವರ, ವಿಶ್ವ ಹಿಂದೂ ಪರಿಷತ್ ಬ್ರಹ್ಮಾವರ ಘಟಕದ ಅಧ್ಯಕ್ಷ ರಾಘವೇಂದ್ರ ಕುಂದರ್, ಕಾರ್ಕಳ ತಾಲೂಕು ಸಂಚಾಲಕ ಚೇತನ್ ಪೆರ್ಲ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
31/12/2021 04:14 pm