ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: "ಸರಕಾರಿ ಕಾರ್ಯಕ್ರಮದಲ್ಲಿ ಗಲಾಟೆ ಮಾಡೋದು ಸರಿಯಲ್ಲ"

ಮಂಗಳೂರು: ರಾಮನಗರ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರದ ಹೊರವಲಯದ ಮೂಡುಬಿದಿರೆಯಲ್ಲಿ ಸಚಿವ ನಾರಾಯಣಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಷಯದಲ್ಲಿ ಗೊಂದಲ ಸೃಷ್ಟಿ ಮಾಡುವ ಅಗತ್ಯವಿಲ್ಲ. ಅವರು ಒಂದು ಕಾರ್ಯಕ್ರಮ ಮಾಡುವಾಗ ಗೊಂದಲ ಉಂಟು ಮಾಡಬಾರದು. ಸರ್ಕಾರದ ಕಾರ್ಯಕ್ರಮ ನಡೆಯುವಾಗ ಕೂಗಾಡುವುದು, ಹೀಗೆ ಗಲಾಟೆ ಮಾಡೋದು ಸರಿಯಲ್ಲ ಎಂದು ಹೇಳಿದರು.

Edited By : Nagesh Gaonkar
PublicNext

PublicNext

04/01/2022 10:14 pm

Cinque Terre

75.2 K

Cinque Terre

0

ಸಂಬಂಧಿತ ಸುದ್ದಿ