ವಿಟ್ಲ: ಪಾದಯಾತ್ರೆ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಶಾಸಕರು, ವಿಟ್ಲದಲ್ಲಿ ಮಾಧ್ಯಮದ ಜತೆ ಮಾತನಾಡಿ, ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕಾಂಗ್ರೆಸ್ 'ಪಾದಯಾತ್ರೆ ರಾಜಕೀಯ' ಮಾಡುತ್ತಿದೆ. ಜನರು ಅವರಿಗೆ ತಕ್ಕ ಪಾಠವನ್ನು ಮುಂದಿನ ದಿನಗಳಲ್ಲಿ ಕಲಿಸಲಿದ್ದಾರೆ ಎಂದರು.
PublicNext
13/01/2022 03:21 pm