ಮುಲ್ಕಿ : ಲೋಕಕ್ಕೆ ಬಂದಂತಹ ಸಾಂಕ್ರಾಮಿಕ ರೋಗ ಕೊರೊನಾವನ್ನು ಕುಮಾರ ಮಂಗಿಲ ಶ್ರೀ ಸುಬ್ರಮಣ್ಯ ದೇವರು ಹೋಗಲಾಡಿಸಲಿ ಹಾಗೂ ಬ್ರಹ್ಮಕಲಶೊತ್ಸವ ಕಾರ್ಯಕ್ರಮಗಳು ಸಾಂಗವಾಗಿ ನೇರವೇರಲಿ ಎಂದೂರು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು
ಅವರು ಫೆ.3 ರಿಂದ 7 ರವರೆಗೆ ನಡೆಯುವ ಕಿಲ್ಪಾಡಿ ಶ್ರೀ ಕುಮಾರಮಂಗಿಲ ಸುಬ್ರಮಣ್ಯ ದೇವರ ಪುನರ್ ಪ್ರತಿಷ್ಥೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗಗೊಳಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಮುಂತಾದವರು ಉಪಸ್ಥಿತರಿದ್ದರು.
Kshetra Samachara
14/01/2022 08:06 pm