ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನಾರ್ದನ ಪೂಜಾರಿ ಮನೆಗೆ ಬಿ.ಕೆ.ಹರಿಪ್ರಸಾದ್ ಭೇಟಿ

ಬಂಟ್ವಾಳ: ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರ ಮನೆಗೆ ಭಾನುವಾರ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಭೇಟಿ ನೀಡಿದರು.

ಈ ಸಂದರ್ಭ ಇತ್ತೀಚೆಗೆ ಕೇಂದ್ರ ಸರ್ಕಾರ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಿದ ವಿಚಾರವನ್ನು ಅವರೊಂದಿಗೆ ಚರ್ಚಿಸಿದರು.

ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಹಾ ನಗರ ಪಾಲಿಕೆ ಸದಸ್ಯ ಅಬ್ದುಲ್ ರವೂಫ್, ಚಿತ್ತರಂಜನ್ ಶೆಟ್ಟಿ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

23/01/2022 09:39 pm

Cinque Terre

12.32 K

Cinque Terre

2

ಸಂಬಂಧಿತ ಸುದ್ದಿ