ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಸಾಧಕರಿಗೆ ಯುವ ಕಾಂಗ್ರೆಸ್ ವತಿಯಿಂದ ಗೌರವ

ಮೂಡಬಿದ್ರೆ: ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಮುಂದಾಳತ್ವದಲ್ಲಿ ಬೆಳುವಾಯಿ ಅಂಬೂರಿ ನಿವಾಸಿಗಳಾದ ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ನಾಗರಾಜ್ ಶೆಟ್ಟಿ ರವರಿಗೆ ದೆಹಲಿಯ ಎಂಪೈರ್ ಯುನಿವರ್ಸಿಟಿ ಯಿಂದ ಗೌರವ ಡಾಕ್ಟರೇಟ್ ಪದವಿ ಪ್ರಧಾನವಾಗಿದ್ದು ಅವರ ಸಹೋದರರಾದ ಮಧ್ವರಾಜ್ ಶೆಟ್ಟಿ ಕೂಡ ಮಂಗಳೂರು ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡಿ ಮತ್ತು ಗೌರವ ಡಾಕ್ಟರೇಟ್ ಪ್ರದಾನ ವನ್ನು ಪಡೆದುಕೊಂಡ ಇಬ್ಬರು ಸಾಧಕರನ್ನು ಗುರುತಿಸಿ ಸ್ವಗೃಹದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ನೇತೃತ್ವದಲ್ಲಿ ವಿರಮಿಸಿ ಶುಭಹಾರೈಸಲಾಯಿತು.

Edited By : PublicNext Desk
Kshetra Samachara

Kshetra Samachara

24/01/2022 06:14 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ