ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಸುನೀಲ್ ಕುಮಾರ್ ಮಂಗಳೂರಿನ ವಿವಿಧ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾದ ಮೇಲೆ ನಾನು ಇಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ, ಜಿಲ್ಲಾಡಳಿತಕ್ಕೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಇವತ್ತು ಭೇಟಿ ನೀಡಿದ್ದೇನೆ. ಜಿಲ್ಲೆಯ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿ ಜಿಲ್ಲೆಯನ್ನು ಯಾವ ರೀತಿ ಅಭಿವೃದ್ಧಿಪಡಿಸಬಹುದು ಎಂಬುದರ ಕುರಿತು ಯೋಜನೆ ರೂಪಿಸಲಾಗಿದೆ ಎಂದು ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಕುದ್ರೋಳಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಇವತ್ತು ಆರು ತಿಂಗಳು ಪೂರ್ಣಗೊಂಡಿದೆ. ನಮ್ಮದು ಸ್ಪಂದನಶೀಲ ಸರಕಾರ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಅದಿತಿ ಮೇರೆಗೆ ಜಾರಿಮಾಡಿದೆ. ಈ ಕಾಯ್ದೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲು ನಾವು ಬದ್ಧರಾಗಿದ್ದೇವೆ. ಈ ವಿಚಾರ ಕೋರ್ಟ್ನಲ್ಲಿ ಇರುವುದರಿಂದ ಸ್ವಲ್ಪ ತಡೆಯಾಗಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

28/01/2022 11:50 am

Cinque Terre

16.07 K

Cinque Terre

3

ಸಂಬಂಧಿತ ಸುದ್ದಿ