ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಅಂಬೇಡ್ಕರ್ ಗೆ ಅವಮಾನ ಪ್ರತಿಭಟನೆಯಲ್ಲಿ ನ್ಯಾಯಾಧೀಶರಿಗೆ ಜೀವ ಬೆದರಿಕೆ

ಪುತ್ತೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ‌ ನ್ಯಾಯಾಧೀಶರ ವಿರುದ್ಧ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ದಲಿತ ಸಂಘಟನೆಯ ಮುಖಂಡನೋರ್ವ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ನಡೆದ ಪ್ರತಿಭಟನೆಯಲ್ಲಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ. ಪ್ರಧಾನಿಯಾಗಿರಲಿ, ನ್ಯಾಯಾಧೀಶರಾಗಿರಲಿ ಅವರನ್ನು ಜೀವಂತ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಅಲ್ಲದೆ ಅಂಬೇಡ್ಕರ್ ಅವಮಾನ ಮಾಡಿದ ಗೌಡರನ್ನು ನೆಲಸಮಮಾಡುವುದಾಗಿಯೂ ಹೇಳಿದ್ದಾರೆ

Edited By : Nagesh Gaonkar
Kshetra Samachara

Kshetra Samachara

03/02/2022 06:54 pm

Cinque Terre

12.14 K

Cinque Terre

1

ಸಂಬಂಧಿತ ಸುದ್ದಿ