ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಕ್ಕಳಲ್ಲಿ ಅಶಾಂತಿ ಸೃಷ್ಟಿಸುವುದೇ ಬಿಜೆಪಿ ನಾಯಕರ ಡ್ಯೂಟಿ:ಡಿಕೆ ಶಿವಕುಮರ್

ಮಂಗಳೂರು: ಮಕ್ಕಳಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಬಿಜೆಪಿ ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ಈಗಲೂ ಅದೇ ಆಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ರಾಜ್ಯದಲ್ಲಿ, ದೇಶದಲ್ಲಿ ಅಶಾಂತಿ ಮೂಡಿಸುವುದೇ ಬಿಜೆಪಿಯ ಡ್ಯೂಟಿ ಆಗಿ ಬಿಟ್ಟಿದೆ. ಆದರೂ ನಮ್ಮ ಪಕ್ಷದ ವಿರುದ್ಧ ಮಾತನಾಡುತ್ತೇ ಇರುತ್ತಾರೆ. ಇದೇ ಅವರ ಕೆಲಸ ಆಗಿ ಬಿಟ್ಟಿದೆ ಎಂದು ಡಿಕೆಶಿ ದೂರಿದ್ದಾರೆ.

Edited By : Shivu K
PublicNext

PublicNext

07/02/2022 01:38 pm

Cinque Terre

38.46 K

Cinque Terre

13

ಸಂಬಂಧಿತ ಸುದ್ದಿ