ಬೆಳ್ತಂಗಡಿ: ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಿತು.
ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ರು.
Kshetra Samachara
17/02/2022 09:40 pm