ಪುತ್ತೂರು: ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಅವಮಾನಕಾರಿ ಹೇಳಿಕೆಯನ್ನು ನೀಡಿದ ಸಚಿವ ಕೆ.ಎಸ್.ಈಶ್ವರಪ್ಪರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿ ಪುತ್ತೂರು ಕಾಂಗ್ಗೆಸ್ ವತಿಯಿಂದ ಫೆ. 21 ರಂದು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾಂಗ್ರೆಸ್ ಪದಾಧಿಕಾರಿಗಳು ಸಚಿವ ಈಶ್ವರಪ್ಪರನ್ನು ಸಂಪುಟದಿಂದ ಕೈ ಬಳಸಬೇಕೆಂಬ ಆಗ್ರಹಿಸಿದರು. ಪುತ್ತೂರು, ವಿಟ್ಲ ಮತ್ತು ಉಪ್ಪಿನಂಗಡಿ ಬ್ಲಾಕ್ ವತಿಯಿಂದಲೂ ಮನವಿಯನ್ನು ಸಲ್ಲಿಸಲಾಯಿತು.
Kshetra Samachara
21/02/2022 05:13 pm