ಕುಂದಾಪುರ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿರುವ ಬಜರಂಗ ದಳ ಕುಂದಾಪುರದಲ್ಲಿ ಪ್ರತಿಭಟನೆ ನಡೆಸಿತು.ಹರ್ಷ ಸಾವಿಗೆ ಕಾರಣರಾದವರನ್ನು ಶೀಘ್ರ ಬಂಧಿಸಬೇಕು.ಯಾರೇ ಆರೋಪಿಗಳಾಗಿದ್ದರೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಪ್ರತಿಭಟನಾ ಮೇರವಣಿಗೆ ನಡೆಸಿದ ಕಾರ್ಯಕರ್ತರು ,ಹರ್ಷನ ಕೊಲೆ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಜರಂಗದಳ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
22/02/2022 01:46 pm