ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಹಿಜಾಬ್ ಬಗ್ಗೆ ಕಾಂಗ್ರೆಸ್ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಮೂಡಬಿದ್ರೆ:ವಿನಾಕಾರಣ ಸದನದ ಸಮಯವನ್ನು ವ್ಯರ್ಥ ಮಾಡಿ ಮತ್ತು ಹಿಜಾಬ್ ವಿವಾದಕ್ಕೆ ಸಮರ್ಥನೆ ನೀಡಿ ಜನವಿರೋಧಿ ನೀತಿ ಅನುಸರಿಸಿದ ಕಾಂಗ್ರೆಸ್ ಪಕ್ಷದ ನೀತಿಯನ್ನು ವಿರೋಧಿಸಿ ಮೂಡಬಿದ್ರೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು

ಪ್ರತಿಭಟನಾ ಸಭೆಯಲ್ಲಿ ಮುಲ್ಕಿ -ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಕಾಂಗ್ರೆಸ್ಸಿನ ಕುಟಿಲ ರಾಜಕಾರಣ ನೀತಿಯನ್ನು ಖಂಡಿಸಿದರು.

ಈ ಸಂಧರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್,ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಮೂಡ ಅಧ್ಯಕ್ಷ ಮೇಘನಾಥ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯಲಯ ಕಾರ್ಯದರ್ಶಿಗಳಾದ ಸುಕೇಶ್ ಶೆಟ್ಟಿ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

28/02/2022 07:16 pm

Cinque Terre

4.63 K

Cinque Terre

0

ಸಂಬಂಧಿತ ಸುದ್ದಿ