ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ವಸತಿ ಸಮುಚ್ಚಯದ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ರಘುಪತಿ ಭಟ್

ಸರಳಬೆಟ್ಟು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ವಸತಿ ಸಮುಚ್ಚಯ ನಿರ್ಮಾಣಗೊಳ್ಳುತ್ತಿದೆ.ಸುಮಾರು 460 ಮನೆಗಳು ನಿರ್ಮಾಣ ಹಂತದಲ್ಲಿವೆ.ಇದರ ಕಾಮಗಾರಿ ಭರದಿಂದ ಸಾಗುತ್ತಿದ್ದು ಇವತ್ತು ಶಾಸಕ ರಘುಪತಿ ಭಟ್ ಅಧಿಕಾರಿಗಳ ಜೊತೆ ಭೇಟಿ ನೀಡಿದರು.ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ತಾಂತ್ರಿಕ ನಿರ್ದೇಶಕರಾದ ಬಿಳಿಗೇರಿ ರಂಗಸ್ವಾಮಿ ವೀಕ್ಷಿಸಿ ಮೇ 10 ರ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

05/03/2022 04:15 pm

Cinque Terre

4.86 K

Cinque Terre

0

ಸಂಬಂಧಿತ ಸುದ್ದಿ