ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಂಡಿ ಅಣೆಕಟ್ಟು ಕಾಮಗಾರಿ: ಶಾಸಕರಿಂದ ಗುದ್ದಲಿಪೂಜೆ

ಬಜಪೆ:4 ಕೋಟಿ ರೂಪಾಯಿ ವೆಚ್ಚದಲ್ಲಿ ಮುಚ್ಚೂರು ಕಾನ ಶ್ರೀರಾಮ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮುಚ್ಚೂರು ಗ್ರಾ.ಪಂ. ಉಪಾಧ್ಯಕ್ಷ ನಾರಾಯಣ ಎ. ಯಸ್ , ಜಿಲ್ಲಾ ಪಂಚಾಯತ್ ಸದಸ್ಯಜನಾರ್ದನ ಗೌಡ, ಗ್ರಾ.ಪಂ ಸದಸ್ಯರಾದ ವೀರಪ್ಪ ಗೌಡ, ಉದಯ್ ನಾಯ್ಕ್ ,ಶ್ರೀಮತಿ ರೇಖಾ , ಎಡಪದವು ಗ್ರಾ.ಪಂ ಅಧ್ಯಕ್ಷ ಸುಕುಮಾರ್, ಮಾಜಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಪಿಡಿಒ ಕು.ಜಲಜ ಟಿ ಸ್ವಾಗತಿಸಿ, ಕಾರ್ಯದರ್ಶಿ ಸತೀಶ್ ಕುಮಾರ್ ಪಿ ವಿ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

06/03/2022 05:22 pm

Cinque Terre

3.45 K

Cinque Terre

1

ಸಂಬಂಧಿತ ಸುದ್ದಿ