ಅಮ್ಮುಂಜೆ: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಅಮ್ಮುಂಜೆ ಗ್ರಾಮದ ನೋಣಯ್ಯ ಮೂಲ್ಯ ಅವರ ಮನೆಗೆ ಆರ್.ಟಿ.ಸಿ, ಜಾತಿ, ಆದಾಯ ಸರ್ಟಿಫಿಕೇಟ್ ಮತ್ತು ನಕ್ಷೆಯನ್ನು ವಿತರಿಸುವ ಮೂಲಕ ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಚಾಲನೆ ನೀಡಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
12/03/2022 10:11 pm