ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇವತ್ತಿನ ಬಂದ್ ಸಮಾಜವನ್ನು ಒಡೆಯುವ ತಂತ್ರ: ಪ್ರಕಾಶ್ ಮಲ್ಪೆ

ಉಡುಪಿ: ಇವತ್ತು ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಬಹುತೇಕ ಕಡೆ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ ಮತ್ತು ಸಮಾಜವನ್ನು ವಿಭಜಿಸುವ ತಂತ್ರವಾಗಿದೆ ಎಂದು ಹಿಂದೂ ಸಂಘಟನೆ ಮುಖಂಡ ಪ್ರಕಾಶ್ ಮಲ್ಪೆ ಹೇಳಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಹಿಜಾಬ್ ಕುರಿತು ಹೈಕೋರ್ಟ್ ಅಂತಿಮ ತೀರ್ಪು ನೀಡಿದೆ.ಎಲ್ಲರೂ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಹೇಳಿದೆ. ಪ್ರತಿಭಟನೆ, ಧರಣಿ ಎಲ್ಲವೂ ಸಾಮಾನ್ಯ. ಆದರೆ ಕೋರ್ಟ್ ತೀರ್ಪಿನ ವಿರುದ್ಧ ಬಂದ್ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

17/03/2022 07:23 pm

Cinque Terre

8.26 K

Cinque Terre

1

ಸಂಬಂಧಿತ ಸುದ್ದಿ