ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಿದ್ದು-ಡಿಕೆಶಿ ಸೇರಿ ಕಾಂಗ್ರೆಸ್ ನ್ನು ಉಸಿರುಗಟ್ಟಿಸಿ ಕೊಲ್ತಾರೆ: ಸಚಿವೆ ಶೋಭಾ

ಉಡುಪಿ: ಇಡೀ ದೇಶದಲ್ಲೇ ಕಾಂಗ್ರೆಸ್ ಸೋತಿದ್ದರೂ ಆ ಪಕ್ಷಕ್ಕೆ ಇನ್ನೂ ಬುದ್ಧಿ ಬಂದಿಲ್ಲ. ಸಿದ್ದರಾಮಯ್ಯ ಮತ್ತು ಡಿಕೆಶಿ ಸೇರಿ ಕಾಂಗ್ರೆಸ್ ಪಕ್ಷದ ಕತ್ತು ಹಿಸುಕಿ ಉಸಿರುಗಟ್ಟಿಸಿ ಸಾಯಿಸ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಣಿಪಾಲದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತಿರಿಸಿದ ಸಚಿವೆ ,ಹಿಂದೊಂದು ಕಾಲ ಇತ್ತು. ಯುಪಿಯಲ್ಲಿ ಗೆದ್ದವರೇ ಕೇಂದ್ರದಲ್ಲಿ ಅಧಿಕಾರ ಪಡೆಯುತ್ತಿದ್ದರು.ಈಗ ಕಾಲ ಬದಲಾಗಿದೆ.ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರ ಉಳಿದುಕೊಂಡಿದೆ.ಆದರೂ ಇವರಿಗೆ ಬುದ್ದಿ ಬಂದಿಲ್ಲ. ಒಬ್ಬ ವಕೀಲರೂ ಆಗಿರುವ ಸಿದ್ದರಾಮಯ್ಯ ಕೋರ್ಟ್ ತೀರ್ಪಿನ ವಿರುದ್ಧ ಮಾತನಾಡುತ್ತಾರೆ ಎಂದು ಶೋಭಾ ಕರಂದ್ಲಾಜೆ ಚುಚ್ಚಿದ್ದಾರೆ.

Edited By :
PublicNext

PublicNext

18/03/2022 04:39 pm

Cinque Terre

47.53 K

Cinque Terre

6

ಸಂಬಂಧಿತ ಸುದ್ದಿ