ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಭೂ ಸುಧಾರಣೆ ಕಾಯಿದೆಯ ಸುವರ್ಣ ಮಹೋತ್ಸವ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಪಕ್ಷದ ಕಾರ್ಯಾಧ್ಯಕ್ಷ ಧೃವನಾರಾಯಣ, ಮಾಜಿ ಸಚಿವ ರಮಾನಾಥ್ ರೈ ಸಹಿತ ಪಕ್ಷದ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
PublicNext
19/03/2022 03:00 pm