ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಜೆಸಿಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ

ಮಂಗಳೂರು: ಅಖಿಲ‌ ಭಾರತ ಸಾರ್ವತ್ರಿಕ ಮಹಾ ಮುಷ್ಕರದ ಭಾಗವಾಗಿ ಜೆಸಿಟಿಯು ನೇತೃತ್ವದಲ್ಲಿ ಕಾರ್ಮಿಕರ ಮೆರವಣಿಗೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ‌ ನಡೆಯಿತು. ಇದೇ ವೇಳೆ ಪ್ರತಿಭಟನಾಕಾರರು ಕಾರ್ಮಿಕರ ಕಾನೂನುಗಳ ರಕ್ಷಣೆಗಾಗಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ, 24,000 ಸಮಾನ ಕನಿಷ್ಠ ವೇತನಕ್ಕಾಗಿ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

29/03/2022 07:22 pm

Cinque Terre

10.5 K

Cinque Terre

1

ಸಂಬಂಧಿತ ಸುದ್ದಿ