ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಹಲಾಲ್-ಜಟ್ಕಾ ವಿಚಾರ:ಸರಕಾರ ಎಲ್ಲರ ಭಾವನೆಯ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು

ಕಾರ್ಕಳ: ಹಲಾಲ್ ಒಂದು ಧರ್ಮಕ್ಕೆ ಸಂಬಂಧಿಸಿದ ವಿಷಯವಾಗಿದ್ದು ನಾವೆಲ್ಲರೂ ಹಲಾಲ್ ತಿನ್ನಬೇಕು ಎಂಬುದು ಸರಿಯಲ್ಲ.

ವಿದೌಟ್ ಹಲಾಲ್ ತಿನ್ನುತ್ತಾ ಬೆಳೆದವರು ನಾವು. ಹಲಾಲ್ ಸರ್ಟಿಫಿಕೇಟ್ ಪಡೆಯಬೇಕೆಂಬ ನಿರ್ದೇಶನ ಜಾಸ್ತಿಯಾಗುತ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರು ಮಾಧ್ಯಮದ ಜೊತೆ ಮಾತನಾಡಿದರು.ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನೂ ವಿರೋಧ ಇಲ್ಲ.ಎಲ್ಲರಿಗೂ ಹಲಾಲ್ ತಿನ್ನಿಸಬೇಕು ಎಂಬ ಭಾವನೆ ಸರಿಯಲ್ಲ.ಈ ಬಗ್ಗೆ ಕೋರ್ಟ್ ನಲ್ಲಿ ಕೇಸುಗಳು ಇವೆ.ಸರಕಾರ ಎಲ್ಲರ ಭಾವನೆಯ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

Edited By :
PublicNext

PublicNext

04/04/2022 01:50 pm

Cinque Terre

46.5 K

Cinque Terre

4

ಸಂಬಂಧಿತ ಸುದ್ದಿ