ಬ್ರಹ್ಮಾವರ: ಬ್ರಹ್ಮಾವರದ ಆಕಾಶವಾಣಿ ಬಳಿ ಸಿಪಿಎಂ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು. ಸಭೆಯಲ್ಲಿ ಎಚ್ ನರಸಿಂಹ, ಕೆ.ಶಂಕರ್, ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬೆಲೆ ಏರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ, ಪಕ್ಷದ ಮುಖಂಡರಾದ ಶಶಿಧರ, ಸುರೇಶ್ ಕಲ್ಲಾಗರ, ವೆಂಕಟೇಶ್ ಕೋಣಿ, ಮಹಾಬಲ ವಡೇರಹೋಬಳಿ, ಬಲ್ಕೀಸ್, ಸದಾಶಿವ ಪೂಜಾರಿ, ಸುಭಾಶ್ ನಾಯ್ಕ್, ಗೊಡ್ವೀನ್ ಇದ್ದರು.
Kshetra Samachara
04/04/2022 07:14 pm