ಬೆಂಗಳೂರು: ದೇಶದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದಿಂದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ಗೆ ಸಕಲ ಸಿದ್ಧತೆ ನಡೆಯುತ್ತಿದೆ.
PublicNext
26/04/2022 05:09 pm