ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾನು ಬಿಜೆಪಿಗೆ ಯಾವುದೇ ಬೇಡಿಕೆ ಇಟ್ಟಿಲ್ಲ: ಪ್ರಮೋದ್ ಮಧ್ವರಾಜ್

ಉಡುಪಿ: ಯಾವುದೇ ಬೇಡಿಕೆ ಇಟ್ಟು ನಾನು ಬಿಜೆಪಿ ಸೇರಿಲ್ಲ, ಬಿಜೆಪಿ ಕೂಡ ನನಗೆ ಯಾವುದೇ ಭರವಸೆ ನೀಡಿಲ್ಲ ಎಂದು ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನಗೆ ಹಳ್ಳಿ ರಾಜಕಾರಣ ಇಷ್ಟ, ದೆಹಲಿ ಅಥವಾ ರಾಜ್ಯ ರಾಜಕಾರಣದ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದಿದ್ದಾರೆ.

ನಿಮ್ಮ ಸೇರ್ಪಡೆಗೆ ಉಡುಪಿ ಶಾಸಕ ರಘುಪತಿ ಭಟ್ ಆಕ್ಷೇಪ ಇತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಆಕ್ಷೇಪವೂ ಇರಲಿಲ್ಲ.ಶಾಸಕರ ಆಕ್ಷೇಪ ಇದ್ದಿದ್ದರೆ ನನ್ನ ಸೇರ್ಪಡೆ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

Edited By :
Kshetra Samachara

Kshetra Samachara

11/05/2022 01:38 pm

Cinque Terre

8.7 K

Cinque Terre

0