ಕೋಟೇಶ್ವರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ, ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಧಿಕಾರಿ ನರಸಿಂಹ ಪೂಜಾರಿ, ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಪ್ರಸನ್ನ, ಕುಂಭಾಶಿ ಗ್ರಾಮ ಪಂಚಾಯತ್ ಸದಸ್ಯೆ ಶ್ವೇತಾ ಎಸ್. ಆರ್,ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ದೇವಿಂದ್ರ ಎಸ್ ಬಿರಾದಾರ್ ಉಪಸ್ಥಿತರಿದ್ದರು.
Kshetra Samachara
14/05/2022 11:34 am