ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ.‌ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಾಳೆ ಸುಳ್ಯಕ್ಕೆ

ಸುಳ್ಯ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಸುಳ್ಯಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಮ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮದಲ್ಲಿ‌ ಭಾಗವಹಿಸುವ ಅವರು, ಬಳಿಕ ತಾ.ಪಂ. ನಲ್ಲಿ ಸರಕಾರಿ ಸವಲತ್ತು ವಿತರಿಸುವ ಜತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ ಬೆಳ್ಳಾರೆಯ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸ್ಥಳಕ್ಕೆ ಭೇಟಿ ನೀಡುವರೆಂದು ತಿಳಿದು ಬಂದಿದೆ.

Edited By :
Kshetra Samachara

Kshetra Samachara

21/06/2022 08:34 pm

Cinque Terre

3.14 K

Cinque Terre

0

ಸಂಬಂಧಿತ ಸುದ್ದಿ