ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ: ದಿವ್ಯಪ್ರಭಾ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಹೇಳಿದ್ದಾರೆ.

ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸಲಾಗುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ ಸಮಯದಲ್ಲಿ ವಿರೋಧ ಪಕ್ಷಗಳು ದೇಶದಲ್ಲಿ ದೊಂಬಿ, ಲೂಟಿ ಮೊದಲಾದ ಕೃತ್ಯಗಳಲ್ಲಿ ತೊಡಗಿದ್ದವು. ಈ ಸಮಯದಲ್ಲಿ ದೇಶವನ್ನು ನಿಯಂತ್ರಿಸುವ ಕಾರಣಕ್ಕಾಗಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದಾರೆ‌. ಆದರೆ ಅದು ತುರ್ತುಪರಿಸ್ಥಿತಿಯೂ ಅಲ್ಲ, ಅದು ರಾಷ್ಟ್ರಪತಿ ಆಡಳಿತವಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.

Edited By :
Kshetra Samachara

Kshetra Samachara

29/06/2022 02:12 pm

Cinque Terre

10.28 K

Cinque Terre

2

ಸಂಬಂಧಿತ ಸುದ್ದಿ