ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉದಯಪುರ ಕಗ್ಗೊಲೆ; ವಿಎಚ್ ಪಿ- ಭಜರಂಗದಳ ಆಕ್ರೋಶ, ಪ್ರತಿಭಟನೆ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕಗ್ಗೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ನಗರದ ಸ್ಟೇಟ್ ಬ್ಯಾಂಕ್ ಬಳಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಬಡಪಾಯಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಐಸಿಸ್ ನಂತೆ ಅಮಾನುಷ ರೀತಿಯಲ್ಲಿ ಶಿರಚ್ಛೇದನ ಮಾಡಿ ಕೊಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಮಾಡಿದ ಮತಾಂಧ ಕಿರಾತಕರ ಹೇಯ ಕೃತ್ಯಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

29/06/2022 05:20 pm

Cinque Terre

12.48 K

Cinque Terre

0

ಸಂಬಂಧಿತ ಸುದ್ದಿ