ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯಸಭೆಗೆ ಹೆಗ್ಗಡೆ : ಸಂತಸ ವ್ಯಕ್ತಪಡಿಸಿದ ಪೇಜಾವರ ಶ್ರೀ

ಉಡುಪಿ: ಭಾರತ ಸರ್ಕಾರವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ .‌

ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ.ನಾವು ಮಾತ್ರವಲ್ಲ ,ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ.

ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು.ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರವನ್ನು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ಸಂದೇಶ ನೀಡಿದ್ದಾರೆ .

Edited By : PublicNext Desk
PublicNext

PublicNext

06/07/2022 09:37 pm

Cinque Terre

37.29 K

Cinque Terre

2

ಸಂಬಂಧಿತ ಸುದ್ದಿ