ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ನೆರೆಪೀಡಿತ ಪ್ರದೇಶಗಳಿಗೆ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಭೇಟಿ; ಪರಿಹಾರದ ಭರವಸೆ

ಮುಲ್ಕಿ:ಭಾರೀ ಮಳೆಯಿಂದಾಗಿ ನೆರೆ ಪೀಡಿತವಾಗಿರುವ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಯ , ಪಂಜ, ಕೊಯ್ಕುಡೆ ಗ್ರಾಮಕ್ಕೆ ಕಾಂಗ್ರೆಸ್ ಯುವನಾಯಕ ಮಿಥುನ್ ರೈ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಕೃಷಿಕರು ನೆರೆಯಿಂದ ವ್ಯಾಪಕ ಹಾನಿಯಾಗಿರುವ ಬಗ್ಗೆ ವಿವರಿಸಿದ್ದು ಪರಿಹಾರದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾ. ಪಂ. ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷರಾದ ಸುರೇಶ್ ಪಂಜ, ಸದಸ್ಯರಾದ ಮಯ್ಯದಿ, ಸುರೇಶ್, ನವೀನ್ ಸಾಲಿಯಾನ್, ಕೇಶವ ಪೂಜಾರಿ ಪಂಜ, ಅಶ್ವಿನ್ ಆಳ್ವ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/07/2022 11:17 am

Cinque Terre

4.54 K

Cinque Terre

0

ಸಂಬಂಧಿತ ಸುದ್ದಿ