ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ರವಿ ಶೆಟ್ಟಿ

ಉಡುಪಿ: ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಚಿತ್ರೀಕರಣ ಮಾಡಬಾರದು ಎಂಬ ರೀತಿಯಲ್ಲಿ ಆದೇಶ ಹೊರಡಿಸಿ ರಾತ್ರೋರಾತ್ರಿ ಆದೇಶವನ್ನು ಹಿಂಪಡೆದು ಈ ಆದೇಶ ಹೊರಡಿಸಿದ್ದು ನನಗೆ ಗೊತ್ತಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿಗಳ ನಡೆ ನಿಜವಾಗಿಯೂ ನಾಡಿಗೆ ಮಾರಕ.ಇಂಥ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ನೀಡಬೇಕು.ಹಾಗೆಯೇ ಒಂದಿಲ್ಲೊಂದು ಅಸಂಬದ್ಧ ಆದೇಶವನ್ನು ಹೊರಡಿಸುತ್ತಿರುವ ಬಿಜೆಪಿ ಸರ್ಕಾರವನ್ನು ರಾಷ್ಟ್ರಪತಿಗಳು ವಜಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಅಧ್ಯಕ್ಷ ರವಿ ಶೆಟ್ಟಿ ಬೈಂದೂರ್ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

16/07/2022 07:49 pm

Cinque Terre

2.84 K

Cinque Terre

0

ಸಂಬಂಧಿತ ಸುದ್ದಿ