ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಗೆ ಗೌರವಾರ್ಪಣೆ

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ರಾಜ್ಯ ಸಭಾ ಸದಸ್ಯರಾಗಿ ನೇಮಕವಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಶ್ರೀ ದೇವರ ಬೆಳ್ಳಿಯ ಪೊಟೋ ಮತ್ತು ಪ್ರಸಾದ ನೀಡಿ ಸನ್ಮಾನಿಸಿ ಜು.15 ರಂದು ಗೌರವಿಸಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್.ಪ್ರಸಾದ್, ವನಜಾ.ವಿ.ಭಟ್, ಶೋಭಾ ಗಿರಿಧರ್, ಮಾಸ್ಟರ್‌ಪ್ಲಾನ್ ಸಮಿತಿ ಸದಸ್ಯ ಮನೋಜ್ ಸುಬ್ರಹ್ಮಣ್ಯ, ದೇವಳದ ಸಿಬ್ಬಂಧಿ ಅಜಯ್ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

18/07/2022 10:28 pm

Cinque Terre

6.94 K

Cinque Terre

0

ಸಂಬಂಧಿತ ಸುದ್ದಿ