ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಪ್ರವೀಣ್ ನೆಟ್ಟಾರು ಮನೆಗೆ ತೇಜಸ್ವಿ ಸೂರ್ಯ ಭೇಟಿ

ಸುಳ್ತ: ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ಯುವ ಮೂರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನಿನ್ನೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Edited By : Manjunath H D
PublicNext

PublicNext

30/07/2022 01:58 pm

Cinque Terre

31.88 K

Cinque Terre

3

ಸಂಬಂಧಿತ ಸುದ್ದಿ