ನೆಟ್ಟಾರು: ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ರವರು ಮತಾಂಧ ದುಷ್ಕರ್ಮಿಗಳಿಂದ ಹತ್ಯೆಯಾದ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಮನೆಗೆ ತೆರಳಿ ಅವರ ಪೋಷಕರಿಗೆ ಮತ್ತು ಪತ್ನಿಗೆ ಸಾಂತ್ವಾನ ಹೇಳಿ ತಮ್ಮ ಸ್ನೇಹಿತರ ಸಹಕಾರದಿಂದ ಕಿರು ಸಹಾಯ ನೀಡಿದರು.
ಪ್ರವೀಣ್ ರವರು ಮನೆಯ ಒಬ್ಬರೇ ಕುಟುಂಬಕ್ಕೆ ಆಧಾರವಾಗಿದ್ದರಿಂದ ಅವರ ಪತ್ನಿಗೆ ಸರ್ಕಾರಿ ನೌಕರಿ ನೀಡುವಂತೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಶಾಸಕರು ಮನವಿ ಮಾಡಿದ್ದಾರೆ.
Kshetra Samachara
30/07/2022 03:23 pm