ಪುತ್ತೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಹಾಗೂ ಪ್ರವೀಣ್ ನೆಟ್ಟಾರು ಮನೆಗೆ ಆ.1ರಂದು ಬೆಳಿಗ್ಗೆ ಭೇಟಿ ನೀಡಲಿದ್ದಾರೆ ಎಂದು ಜೆ.ಡಿ.ಎಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಪತ್ರಿಕಾ ಮಾಹಿತಿ ನೀಡಿದ್ದಾರೆ.
Kshetra Samachara
31/07/2022 10:20 pm