ಸುಳ್ಯ:ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ. ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು, ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ.
ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು.
ನಿಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಸಾಂಸ್ಥಿಕ ಚುನಾವಣೆ ನಡೆದಿದ್ದು, ಒಟ್ಟು 65 ಸದಸ್ಯರಿರುವ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಘೋಷಿಸಲಾಗಿದೆ.
Kshetra Samachara
04/08/2022 07:06 pm