ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಾಸಕ ರಘುಪತಿ ಭಟ್ ರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಇವತ್ತು ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಲವು ಸಾರ್ವಜನಿಕರು ಶಾಸಕರ ನಿವಾಸಕ್ಕೆ ಆಗಮಿಸಿ ತಮ್ಮ ಅಹವಾಲು ಹೇಳಿಕೊಂಡರು.

ಮುಖ್ಯವಾಗಿ ವಿವಿಧ ಇಲಾಖೆಗೆ ಸಂಬಂಧಿಸಿದ ಯೋಜನೆಗಳು , ವಿಳಂಬವಾಗುತ್ತಿರುವ ಸರಕಾರಿ ಕಚೇರಿ ಕೆಲಸ ಕಾರ್ಯಗಳ ಬಗ್ಗೆ ತಮ್ಮ ಸಮಸ್ಯೆ ತೋಡಿಕೊಂಡರು.ಜನರ ಅಹವಾಲು ಆಲಿಸಿದ ರಘುಪತಿ ಭಟ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ಇನ್ನೂ ಕೆಲವು ಕೆಲಸಗಳನ್ನು ಸ್ಥಳದಲ್ಲೇ ಮಾಡಿಕೊಟ್ಟರು.

Edited By : Shivu K
Kshetra Samachara

Kshetra Samachara

27/08/2022 06:33 pm

Cinque Terre

2.86 K

Cinque Terre

1

ಸಂಬಂಧಿತ ಸುದ್ದಿ