ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಿಲ್ಕಿಸ್ ಬಾನು ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಕಾಂಗ್ರೆಸ್ ಆಗ್ರಹ

ಉಡುಪಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಉಡುಪಿಯ ಅಜ್ಜರಕಾಡು ಹುತಾತ್ಮಯೋಧರ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ವೆರೋನಿಕಾ ಕರ್ನೇಲಿಯೋ, ನರೇಂದ್ರ ಮೋದಿಯವರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆಗೊಳಿಸಿ, ತನ್ನ ದ್ವಂದ್ವ ನಿಲುವು ತೋರಿಸಿದ್ದಾರೆ. ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲೇಬೇಕು ಎಂದು ಅವರು ಆಗ್ರಹಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

03/09/2022 10:33 pm

Cinque Terre

3.12 K

Cinque Terre

0

ಸಂಬಂಧಿತ ಸುದ್ದಿ