ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಸಿಎಂ ಅವ್ರೇ : ಸಚಿವ ಸುನೀಲ್

ಉಡುಪಿ : ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. ಮುಂದಿನ ಸಿಎಂ ಅಭ್ಯರ್ಥಿ ಕೂಡ ಅವರೇ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಉಡುಪಿಯಲ್ಲಿ ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ನಿಗದಿತ ಸಮಯದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ. ಬೊಮ್ಮಾಯಿಯವರ ನಾಯಕತ್ವದಲ್ಲೇ ಚುನಾವಣೆ ಎದುರಿಸಲಾಗುವುದು ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವರು ಹೇಳಿದ್ದಾರೆ.

Edited By :
PublicNext

PublicNext

24/09/2022 01:36 pm

Cinque Terre

29.1 K

Cinque Terre

5

ಸಂಬಂಧಿತ ಸುದ್ದಿ