ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ರವರ ಧರ್ಮಪತ್ನಿ ನೂತನ ರವರು ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ರವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.
Kshetra Samachara
07/10/2022 09:43 pm