ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿಯ ಉದ್ಘಾಟನೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿಯ ಉದ್ಘಾಟನೆಯನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ ಶುಕ್ರವಾರ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಡಿ ವೇದವ್ಯಾಸ ಕಾಮತ್ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಹಕಾರ ಸಂಘ, ಪತ್ರಕರ್ತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/08/2021 06:49 pm

Cinque Terre

2.92 K

Cinque Terre

0

ಸಂಬಂಧಿತ ಸುದ್ದಿ