ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆಯಿತು.
ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ರಾಜೀವ್ ಕೆ.ವಿ., ಜಿಲ್ಲಾ ಸರ್ಜನ್ ಸದಾಶಿವ ಶಾನಭೋಗ್, ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
14/04/2022 07:36 pm