ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಮೈಸೂರು ಸಂಸದ ಪ್ರತಾಪ್ ಸಿಂಹ ಒಳಲಂಕೆ ವೆಂಕಟರಮಣ ದೇವಸ್ಥಾನ ಭೇಟಿ

ಮುಲ್ಕಿ: ಮೈಸೂರಿನ ಸಂಸದ ಪ್ರತಾಪ್ ಸಿಂಹ ಮುಲ್ಕಿಯ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ಈ ಸಂದರ್ಭ ದೇವಸ್ಥಾನದ ಟ್ರಸ್ಟಿ ಅತುಲ್ ಕುಡ್ವರವರು ಸಂಸದರನ್ನು ವಿಶೇಷವಾಗಿ ದೇವಸ್ಥಾನದ ವತಿಯಿಂದ ಗೌರವಿಸಿದರು.

ಟ್ರಸ್ಟಿ ಪಾಂಡುರಂಗ ಭಟ್, ಸ್ಥಳೀಯರಾದ ಶಿವಾನಂದ ಪ್ರಭು, ಹರೀಶ್ ಕಾಮತ್, ನಾಗೇಶ್ ಪೈ, ರಾಕೇಶ್ ಕಾಮತ್,ಮುಲ್ಕಿ ಠಾಣಾ ಇನ್ಸ್ಪೆಕ್ಟರ್ ಕುಸುಮಾಧರ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/05/2022 09:32 am

Cinque Terre

2.41 K

Cinque Terre

0

ಸಂಬಂಧಿತ ಸುದ್ದಿ