ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 169 ಕುಲಶೇಖರದಿಂದ ಕಾರ್ಕಳದ ತನಕ ಚತುಷ್ಪಥವಾಗುವ ಯೋಜನಾ ಕಾಮಗಾರಿಗೆ ಕುಡುಪು ಪರಿಸರದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸದ ಹಾಗೂ ಭಾಜಪಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮನಪಾ ಸದಸ್ಯೆ ಸಂಗೀತಾ ಆರ್ ನಾಯಕ್, ಪಕ್ಷದ ಮುಖಂಡರು, ಅಧಿಕಾರಿಗಳು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
28/06/2022 05:17 pm