ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮ ಗೋ ಮಾಂಸ ಮಾರಾಟ: ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಆಕ್ರೋಶ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕೆಲವು ಮಾಂಸದ ಅಂಗಡಿಗಳಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಹೀಗೆ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡ್ತಿರೋ‌ ಮಾಂಸದ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಪ್ರತಿಭಟನೆ ನಡೆಸಿತು.ತದನಂತರ ಉಭಯ ಸಂಘಟನೆಗಳ ನಾಯಕರು ಮನವಿ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

21/10/2020 12:49 pm

Cinque Terre

10.08 K

Cinque Terre

2

ಸಂಬಂಧಿತ ಸುದ್ದಿ