ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಭಿವೃದ್ದಿ ಸಮಿತಿ ರಚನೆ

ಕಡಬ-ಕರ್ನಾಟಕದ ಪ್ರಸಿದ್ಧ ಪುಣ್ಯ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈ ಬಿಟ್ಟಿರುವ ರಾಜ್ಯ ಸರಕಾರವು ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಮೋಹನ್‌ರಾಮ್, ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ ಮತ್ತು ಶ್ರೀಮತಿ ವನಜಾ ಭಟ್ ಅವರನ್ನು ಅಭಿವೃದ್ಧಿ ಸಮಿತಿ ಸದಸ್ಯರಾಗಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

30/10/2020 02:27 pm

Cinque Terre

5.44 K

Cinque Terre

0

ಸಂಬಂಧಿತ ಸುದ್ದಿ