ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಗರಾಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು: ರಾಜ್ಯದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಮಂಗಳೂರು ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಸ್ಮಾರ್ಟ್ ಸಿಟಿ ಲಿಮಿಟೆಡ್, KUIDFC ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯನ್ನು ಮಂಗಳೂರಿನಲ್ಲಿ ನಡೆಸಿದ್ದು, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಯುಜಿಡಿ ಹಾಗೂ ಕುಡಿಯುವ ನೀರಿನ ಪೈಪ್ ಲೈನ್ ಯೋಜನೆಯ ಸಾಧಕ-ಬಾಧಕಗಳನ್ನು ಸಚಿವರಿಗೆ ವಿವರಿಸಿದರು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

01/02/2022 09:21 pm

Cinque Terre

2.92 K

Cinque Terre

0

ಸಂಬಂಧಿತ ಸುದ್ದಿ